ಶನಿವಾರ, ಜುಲೈ 31, 2021
27 °C

ಇಂದಿನಿಂದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಮುಷ್ಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ವೈದ್ಯಕೀಯ ಇಲಾಖೆ ನೌಕರರಿಗೆ ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜೂನ್ 4ರಿಂದ ಮುಷ್ಕರ ನಡೆಸಲಾಗುವುದು ಎಂದು ನೌಕರರ ಸಂಘ ತಿಳಿಸಿದೆ.

ಜೀವವಿಮೆ ಸೇರಿ 14 ಬೇಡಿಕೆಗಳನ್ನಿಟ್ಟು ನೌಕರರು ಆರೋಗ್ಯ ಸೇವೆಯ ಕರ್ತವ್ಯ ನಿರ್ವಹಿಸದೇ ಬೀದಿಗಿಳಿದು ಮುಷ್ಕರ ನಡೆಸಲಿದ್ದಾರೆ. ಇದರಿಂದ ಆರೋಗ್ಯ ಸೇವೆ ಸ್ತಬ್ಧವಾಗಲಿದೆ. ಹೊರ, ಒಳ ರೋಗಿಗಳಿಗೆ ತೊಂದರೆ ಆಗಲಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.