ಗುರುವಾರ , ಮೇ 6, 2021
33 °C

ಆರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಪ್ರತಿಭಟನೆ: ತಟ್ಟೆ, ಲೋಟ ಬಡಿದು ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಆರನೇ ವೇತನ ಆಯೋಗ ಶಿಫಾರಸು ಜಾರಿಗೊಳಿಸುವಂತೆ ಕೆಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮಾವಾರ ಆರನೇ ದಿನಕ್ಕೆ ಕಾಲಿಟ್ಟಿದೆ.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಮುಷ್ಕರನಿರತರು ತಟ್ಟೆ, ಲೋಟಗಳನ್ನು ಬಡಿದು ಆಕ್ರೋಶ ವ್ಯಕ್ತಪಡಿಸಿದರು. ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನೂ ಕೂಗಿದರು.

ಪ್ರತಿಭಟನೆಯಲ್ಲಿ ನೌಕರರ ಕುಟುಂಬದವರೂ ಭಾಗಿಯಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು