ಶುಕ್ರವಾರ, ಡಿಸೆಂಬರ್ 4, 2020
24 °C

ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ತಾಲ್ಲೂಕಿನ ಗೊರ್ಲಗುಮ್ಮನಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಮೌನಿಕಾ ಮತ್ತು ಉಪಾಧ್ಯಕ್ಷರಾಗಿ ಈಶ್ವರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಆಡಳಿತ ಮಂಡಳಿಯ ಐದು ವರ್ಷಗಳ ಅವಧಿಗೆ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಎಲ್ಲ 11 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸಂಘದ ರಿಟರ್ನಿಂಗ್‌ ಆಫೀಸರ್‌ ಎಸ್. ಪ್ರದೀಪ್ ಚುನಾವಣೆ
ನಡೆಸಿದರು.

ನಿರ್ದೇಶಕರಾದ ಅಲ್ಲಾಬಕಾಷ್, ಪಾರ್ವತಮ್ಮ, ಶಂಕರರೆಡ್ಡಿ, ರತ್ನಮ್ಮ, ಚಿಕ್ಕಪದನ್ನ, ಪಾರ್ವತಮ್ಮ, ರುಕ್ಮಿಣಿಮ್ಮ, ಚಿಕ್ಕವೆಂಕಟರಾಯಪ್ಪ, ಶೋಭಮ್ಮ, ಕಾರ್ಯದರ್ಶಿ ಅಮರನಾರಾಯಣಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು