ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಲಿಖಿತ ಪರೀಕ್ಷೆ

Last Updated 22 ನವೆಂಬರ್ 2020, 4:31 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ನ.22ರಂದು ಬೆಳಿಗ್ಗೆ 11 ರಿಂದ 12.30ರವರೆಗೆ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ.

ಕೆ.ಎಸ್.ಆರ್.ಪಿ, ಐಆರ್‌ಪಿ ವಿಶೇಷ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಬಿ.ಜಿ.ಎಸ್. ಪಾಲಿಟೆಕ್ನಿಕ್, ಎಸ್.ಜೆ.ಸಿ.ಐ.ಟಿ ಕ್ಯಾಂಪಸ್, ಬಿ.ಜಿ.ಎಸ್. ಬಿಬಿಎಂ ಕಾಲೇಜು, ಬಿ.ಜಿ.ಎಸ್ ವರ್ಲ್ಡ್‌ ಶಾಲೆಯಲ್ಲಿ ಪರೀಕ್ಷೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT