ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ 2025–26ನೇ ಸಾಲಿನ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಆದರ್ಶ ಶಾಲೆ ವಿದ್ಯಾರ್ಥಿಗಳ ತಂಡ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಮ್ಮೂರ ಶಾಲೆಗೆ ನಮ್ಮ ಯುವಜನರು ಕಾರ್ಯಕ್ರಮಕ್ಕೆ ನಮ್ಮ ಶಾಲೆ ಆಯ್ಕೆ ಆಗಿರುವುದು ಸಂತಸವಾಗಿದೆ
ಬಿ.ಎಚ್. ಮಂಜುನಾಥ್ ಮುಖ್ಯ ಶಿಕ್ಷಕ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರೋತ್ಸಾಹ ಧನಕ್ಕೆ ಆಯ್ಕೆ ಆಗಿರುವುದು ಸಾಧನೆ ಮತ್ತು ಶ್ರಮದ ಪ್ರತಿಫಲ. ಆಧುನಿಕ ಕ್ರೀಡಾ ಸಾಮಗ್ರಿ ಖರೀದಿಸಿ ಉನ್ನತ ಸಾಧನೆ ಮಾಡಲು ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗುವುದು