ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ–7ರ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡ ರೈತರಿಗೆ ಎಕರೆಗೆ 20 ಲಕ್ಷ ರೂಪಾಯಿಯಂತೆ ಪರಿಹಾರ ಧನ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ–7ರ ಭೂಸ್ವಾಧೀನ ರೈತರ ಹೋರಾಟ ಸಮಿತಿ ಸದಸ್ಯರು ಕೈಗೊಂಡಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿರಿಸಿದ್ದು, ಜಿಲ್ಲಾಡಳಿತ ಭವನದ ಬಳಿಯೇ ಅಡುಗೆ ಸಿದ್ಧಪಡಿಸಿಕೊಂಡರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಿವಪ್ರಸಾದ್ ಅವರು ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ, ಪ್ರತಿಭಟನಾನರತರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೆ ಅದಕ್ಕೆ ಒಪ್ಪದೆ ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.