ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಚಿನ್ನದ ಉಂಗುರ ವಶ

Published 19 ಮಾರ್ಚ್ 2024, 12:56 IST
Last Updated 19 ಮಾರ್ಚ್ 2024, 12:56 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಚಿನ್ನದ ಉಂಗುರಗಳನ್ನು ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯ ವಸ್ತಾರೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟು 90 ಗ್ರಾಂ ಚಿನ್ನಾಭರಣವಿದ್ದು, ₹5 ಲಕ್ಷ ಮೌಲ್ಯ ಹೊಂದಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಚಿಕ್ಕಮಗಳೂರಿನ ಚಿನ್ನ–ಬೆಳ್ಳಿ ವ್ಯಾಪಾರಿ ಪರಮೇಶ್ವರ ಆಚಾರ್ಯ ಅವರು ಬಲೊನೆ ಕಾರಿನಲ್ಲಿ ‌ಸಾಗಿಸುತ್ತಿದ್ದ ಈ ಉಂಗುರಗಳಿಗೆ ದಾಖಲೆ ಇಲ್ಲದಿರುವುದರಿಂದ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT