ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಇಬ್ಬರ ಸಾವು

Last Updated 25 ಮೇ 2019, 6:45 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತಾಲ್ಲೂಕಿನ ತೇಗೂರು ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಬೈಕು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೇಗೂರಿನ ಮಹೇಶ್ (53) ಮತ್ತು ಲೋಕೇಶ್ (50) ಮೃತಪಟ್ಟವರು. ಬೆಳಿಗ್ಗೆ 8.30ರ ಸುಮಾರಿಗೆ ಅವಘಡ ಸಂಭವಿಸಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT