ಶನಿವಾರ, ಡಿಸೆಂಬರ್ 7, 2019
21 °C

ಕುಡ್ಲೂರು ಗೇಟ್‌ ಬಳಿ ಅಪಘಾತ: ಒಬ್ಬ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕುಡ್ಲೂರು ಗೇಟಿನ ಬಳಿ ಶನಿಚಾರ ಬೆಳಿಗ್ಗೆ ಪಿಕಪ್ ವಾಹನವೊಂದು ವಿಭಜಕಕ್ಕೆ ಗುದ್ದಿದ್ದು, ವಾಹನದಲ್ಲಿದ್ದ ಶಿಕಾರಿಪುರದ ಮಹಮ್ಮದ್ ಅಲಿ(22) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಾಲಕ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು