ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾ. 26ರಂದು ಬಾವಿಕೆರೆ ಗ್ರಾಮದಲ್ಲಿ ಕೃಷಿ ಮೇಳ

Published 24 ಮಾರ್ಚ್ 2024, 13:13 IST
Last Updated 24 ಮಾರ್ಚ್ 2024, 13:13 IST
ಅಕ್ಷರ ಗಾತ್ರ

ತರೀಕೆರೆ: ಸಮೀಪದ ಬಾವಿಕೆರೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಕೃಷಿ ಇಲಾಖೆ ಸಹಯೋಗದಲ್ಲಿ ಮಾ. 26ರಂದು ಕೃಷಿ ಮೇಳ ಆಯೋಜಿಸಲಾಗಿದೆ.

ಕೃಷಿ ಮೇಳದಲ್ಲಿ  ಮೂವತ್ತಕ್ಕೂ ಹೆಚ್ಚು ಮಳಿಗೆಗಳು ಇರಲಿದ್ದು, ಬೆಳಿಗ್ಗೆ 10ರಿಂದ ಕೃಷಿ ವಸ್ತು ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಸಂಜೆ 5 ರಿಂದ ಕೃಷಿ ವಿಚಾರ ಸಂಕಿರಣ, ವಿಜ್ಞಾನಿಗಳು ಹಾಗೂ ರೈತರ ಸಂವಾದ , ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಭತ್ತದ ಬೇಸಾಯ, ಸಾವಯವ ಕೃಷಿ, ಅಡಿಕೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ಮತ್ತು ಮೌಲ್ಯವರ್ಧನೆ, ಬೆಳೆಗಳಲ್ಲಿ ನೀರಿನ ನಿರ್ವಹಣೆ, ಪುಷ್ಪ ಕೃಷಿ ಬಗ್ಗೆ ಚರ್ಚೆ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT