ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹತ್ತಾರು ಸೌಲಭ್ಯ: ಶಿವನಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ ಮಾದರಿ

Published : 6 ಮಾರ್ಚ್ 2025, 7:25 IST
Last Updated : 6 ಮಾರ್ಚ್ 2025, 7:25 IST
ಫಾಲೋ ಮಾಡಿ
Comments
ಕಂಪ್ಯೂಟರ್  ಕಲಿಕೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು.
ಕಂಪ್ಯೂಟರ್  ಕಲಿಕೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು.
ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ. ಮಂಜೂರಾಗಿರುವ ಹುದ್ದೆಗಳಲ್ಲಿ 2 ಖಾಲಿಯಿವೆ. ಪ್ರಸ್ತುತ ಇಬ್ಬರು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದ್ದೇವೆ. ಇಲಾಖೆ ಈ ಬಗ್ಗೆ ಗಮನಹರಿಸಬೇಕು
ಮಧು ಎಸ್‌ಡಿಎಂಸಿ ಅಧ್ಯಕ್ಷ
ಶಿವನಿ ಕೆಪಿಎಸ್ ಶಾಲೆಯಲ್ಲಿ ಕನ್ನಡ ಇಂಗ್ಲೀಷ್‌ ಮಾಧ್ಯಮ ಇದೆ. ನುರಿತ ಶಿಕ್ಷಕರಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಿದೆ. ಇದು ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮೈಲುಗಲ್ಲಾಗಿದೆ
ಪರುಷರಾಮಪ್ಪ ಬಿಇಒ ತರೀಕೆರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT