ಆಲ್ದೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಎನ್ಡಿಎ ಉತ್ತಮ ಫಲಿತಾಂಶ ಪಡೆದ ಹಿನ್ನೆಲೆ ಬಿಜೆಪಿ ಆಲ್ದೂರು ಮಂಡಲ ವತಿಯಿಂದ ಪದಾಧಿಕಾರಿಗಳು, ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದರು.

ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂತಸ ಹಂಚಿಕೊಂಡರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕವೀಶ್ ಎಚ್.ಎಸ್, ಮಂಡಲ ಅಧ್ಯಕ್ಷ ರವಿ ಬಸರವಳ್ಳಿ, ಉಪಾಧ್ಯಕ್ಷೆ ಭವ್ಯಾ ನಟೇಶ್, ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ಆನಿಗನಹಳ್ಳಿ, ಅರವಿಂದ್ ಕೂದುವಳ್ಳಿ, ಮುಖಂಡರಾದ ಸಂಪತ್ ಹೆಡದಾಳು, ಹೋಬಳಿ ಘಟಕದ ಅಧ್ಯಕ್ಷ ನಾಗೇಶ್ ಭೂತನಕಾಡು, ಉಪಾಧ್ಯಕ್ಷ ಮಿಥುನ್ ಹಳಿಯೂರು, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರತಿಭಾ ನವೀನ್, ಎಸ್ಸಿ ಮೋರ್ಚಾ ಅಧ್ಯಕ್ಷ ನಾಗೇಶ್ ಡಿ.ಜೆ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ದೀಪಾ ನಾಗೇಶ್, ಮಂಡಲ ಯುವ ಮೋರ್ಚಾ ಅಧ್ಯಕ್ಷ ಸಿಂಧು ಕುಮಾರ್, ಪ್ರಧಾನ ಕಾರ್ಯದರ್ಶಿ ಆತ್ಮಿಕ್ ಗೌಡ, ಶಂಕರ್, ಕಾರ್ಯಕರ್ತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-126-95734482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.