ಶನಿವಾರ, ಏಪ್ರಿಲ್ 17, 2021
29 °C

ಶೃಂಗೇರಿ ಬಾಲಕಿ ಅತ್ಯಾಚಾರಪ್ರಕರಣ: ಮತ್ತಿಬ್ಬರ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ 15 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ರಾಜು(38) ಅಲಿಯಾಸ್‌ ಗಣೇಶ್‌ ಹಾಗೂ ಜಯಕುಮಾರ್‌(30) ಅವರನ್ನು ವಶಕ್ಕೆ ಪಡೆಯಲಾಗಿದೆ. ಬಾಲಕಿಯನ್ನು ಕರೆದೊಯ್ದು ದೌರ್ಜನ್ಯ ಎಸಗಿರುವುದು, ಫೋನ್‌ ಮಾಡಿ ಪುಸಲಾಯಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.