ಶುಕ್ರವಾರ, ಅಕ್ಟೋಬರ್ 7, 2022
28 °C

ಜಯಪುರ : ಆಶ್ರಯ ನಿವೇಶನಕ್ಕೆ 8 ಎಕರೆ ಮಂಜೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಯಪುರ(ಬಾಳೆಹೊನ್ನೂರು): ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆ ಸಂಖ್ಯೆ 50 ರಲ್ಲಿ ನಿವೇಶನ ನೀಡುವ ಉದ್ದೇಶಕ್ಕಾಗಿ ಎಂಟು ಎಕರೆ ಜಾಗವನ್ನು ಜಿಲ್ಲಾಧಿಕಾರಿ ಮಂಜೂರು ಮಾಡಿದ್ದು, ಪಹಣಿಯಲ್ಲಿ ನಮೂದಿಸಲಾಗಿದೆ.  ಗ್ರಾಮ ಪಂಚಾಯತಿ ಅತಿ ಶೀಘ್ರದಲ್ಲೇ ನಿವೇಶನ ರಹಿತರಿಗೆ ನಿವೇಶನ ವಿತರಿಸಲು ಮುಂದಾಬೇಕು ಎಂದು ಸಾಮಾಜಿಕ ಕಾರ್ಯಕರ್ತ ಯೂಸೂಫ್ ಒತ್ತಾಯಿಸಿದ್ದಾರೆ.

ಎಂಟು ಎಕರೆಯಲ್ಲಿ ಕನಿಷ್ಟ 160 ಸೈಟುಗಳು ಲಭ್ಯವಾಗಲಿವೆ. ಕಂದಾಯ ಇಲಾಖೆ ದಾಖಲೆ ಹಸ್ತಾಂತರಿಸಿದ ಕೂಡಲೇ ಗ್ರಾಮ ಪಂಚಾಯಿತಿ ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು