ಆವತಿ ಪಿಎಚ್‌ಸಿಯಲ್ಲಿ ವೈದ್ಯರ ಕೊರತೆ ಸಮಸ್ಯೆ ಗಮನಕ್ಕೆ ಬಂದಿದೆ. ಮಲ್ಲಂದೂರು ವೈದ್ಯಾಧಿಕಾರಿಯನ್ನು ವಾರಕ್ಕೆ ಒಂದು ದಿನ ನಿಯೋಜನೆ ಮೇಲೆ ನೇಮಿಸಲಾಗಿದೆ. ಪ್ರಸ್ತುತ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳ ನೇಮಕಾತಿಗೆ ಇರುವ ಸಮಸ್ಯೆಯನ್ನು ಶಾಸಕರ ಗಮನಕ್ಕೂ ತಂದಿದ್ದೇವೆ.
-ಡಾ.ಅಶ್ವಥ್ ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ