ಮಂಗಳವಾರ, ಜುಲೈ 5, 2022
21 °C

ಚಿಕ್ಕಮಗಳೂರು ಬಳಿ ಬೈಕ್- ಬಸ್ ಡಿಕ್ಕಿ: ಮೂವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ತಾಲ್ಲೂಕಿನ ಕೈಮರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರು ಬೈಕ್ ಸವಾರರು. ತೋಟದಹಳ್ಳಿಯ ದರ್ಶನ್, ಪ್ರತೀಕ್, ಆಲ್ದೂರಿನ ತರುಣ್ ಗಾಯಗೊಂಡವರು. ಮೂವರಿಗೂ ಕಾಲಿಗೆ ಪೆಟ್ಟಾಗಿದೆ.

ಮೂವರನ್ನು ಜಿಲ್ಲಾಸ್ಪತ್ರೆಗೆ ಒಯ್ಯಲಾಗಿದೆ. 'ತರೀಕೆರೆ ಕಡೆಗೆ ಸಾಗುತ್ತಿದ್ದ ಬೈಕ್  ಮತ್ತು ತರೀಕೆರೆ ಕಡೆಗೆ ಬಸ್ ಗುದ್ದಿ ಅವಘಡ ಸಂಭವಿಸಿದೆ' ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು