ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟಿಗೆಹಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಅದ್ಧೂರಿ ಸ್ವಾಗತ

Published 31 ಜನವರಿ 2024, 14:20 IST
Last Updated 31 ಜನವರಿ 2024, 14:20 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಮುಖಂಡರು, ಕಾರ್ಯಕರ್ತರು ಮಾಲಾರ್ಪಣೆ ಮಾಡಿ, ಶಾಲು ಹೊದಿಸಿ ಅದ್ಧೂರಿಯಾಗಿ ಸ್ವಾಗತಿಸಿದರು.

ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರಡಪ್ಪ, ಮುಖಂಡರಾದ ಟಿ.ಎಂ.ಗಜೇಂದ್ರ, ಟಿ.ಎಂ.ನರೇಂದ್ರ, ಬಿ.ಎಂ.ಭರತ್, ಕೆ.ಸಿ.ರತನ್, ಅನೂಪ್ ಕುಮಾರ್, ವಿಜಯಕುಮಾರ್, ರಘು, ಸಂಜಯ್ ಗೌಡ, ಸುಂದರೇಶ್, ಬಿ.ಬಿ.ಮಂಜುನಾಥ್, ಟಿ.ಎಂ.ಆದರ್ಶ್, ವೇಣುಗೋಪಾಲ್ ಪೈ, ಸೇರಿದಂತೆ ಬಿಜೆಪಿ ಪಕ್ಷದ ವಿವಿಧ ಮುಖಂಡರು, ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT