ಸೋಮವಾರ, ಏಪ್ರಿಲ್ 19, 2021
31 °C

ಶಾಸಕ ರಾಜೇಗೌಡರ ಸೆಳೆಯಲು ಬಿಜೆಪಿ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ಏಕಮಾತ್ರ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಅವರನ್ನು ಸೆಳೆಯಲು ಬಿಜೆಪಿ ಮುಖಂಡರು ಪ್ರಯತ್ನಿಸಿದ್ದಾರೆ.

‘ಪ್ರಜಾವಾಣಿ’ಯೊಂದಿಗೆ ಬುಧವಾರ ಮಾತನಾಡಿದ ರಾಜೇಗೌಡ, ‘ಬಿಜೆಪಿಯ ಕೆಲ ಮುಖಂಡರು ದೂರವಾಣಿ ಮೂಲಕ ಸಂಪರ್ಕಿಸಿದರು. ಬಿಜೆಪಿ ಶಾಸಕ ಹರೀಶ್‌ ಪೂಂಜ ಅವರು ಮುಖತಃ ಭೇಟಿಯಾಗಿ ಮಾತನಾಡಿದರು’ ಎಂದು ತಿಳಿಸಿದರು.

‘ಕಾಂಗ್ರೆಸ್‌ ತೊರೆಯುವುದಿಲ್ಲ ಎಂದು ಬಿಜೆಪಿ ಮುಖಂಡರಿಗೆ ತಿಳಿಸಿದ್ದೇನೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.