ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಹಳ್ಳದಲ್ಲಿ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಹರೂರುಮಕ್ಕಿ ಗ್ರಾಮದ ಜಮೀನು ಪಕ್ಕದ ಹಳ್ಳದಲ್ಲಿ ವಾಸುದೇವ ಭಟ್ಟ (56) ಅವರ ಶವ ಪತ್ತೆಯಾಗಿದೆ.

‘ವಾಸುದೇವ ಅವರು ಶುಕ್ರವಾರ ಬೆಳಿಗ್ಗೆ ಭತ್ತ ನಟ್ಟಿ ನಿಟ್ಟಿನಲ್ಲಿ ತಯಾರಿಗೆ ಗದ್ದೆಗೆ ತೆರಳಿದ್ದರು. ಸಂಜೆಯಾದರೂ ವಾಪಸ್‌ ಬಂದಿರಲಿಲ್ಲ. ಹುಡುಕಾಡಿದಾಗ ಹಳ್ಳದಲ್ಲಿ ಶವ ಪತ್ತೆಯಾಗಿದೆ’ ಎಂದು ಪೊಲೀಸ್‌ ಇನ್‌ಸ್ಪೆಕ್ಟರ್‌ ಪ್ರಭಾಕರ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ವಾಸುದೇವ ಅವರಿಗೆ ಪತ್ನಿ ಇದ್ದಾರೆ.

ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು