ಪ್ರತಿನಿತ್ಯ ಒಂದು ಗಂಟೆ ಸಾಕಾಗುವಷ್ಟು ಪ್ರಮಾಣದಲ್ಲಿ ನೀರು ಸರಬರಾಜಾಗುತ್ತಿದ್ದು ನೀರಿನ ಯಾವುದೇ ಸಮಸ್ಯೆಯಿಲ್ಲ.
ರಮಾಮಣಿ, 5ನೇ ವಾರ್ಡ್ ನಿವಾಸಿ
ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜಾಗುತ್ತಿದೆ. ಆದರೆ ನೀರು ಪೂರೈಕೆ ಮಾಡುವ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೆ ನೀರು ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಇದನ್ನು ಸರಿಪಡಿಸಬೇಕು.