ಸೇತುವೆಯ ಹಲಗೆ ಒಡೆದಿದ್ದು ಓಡಾಡಲು ಸಮಸ್ಯೆಯಾಗುತ್ತಿದೆ. ದುರಸ್ತಿಗೆ ಆಗ್ರಹಿಸಿ ಸಾರ್ವಜನಿಕರು ಪಂಚಾಯಿತಿಗೆ ಮನವಿ ಕೊಟ್ಟಿದ್ದಾರೆ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಉಪ ವಿಭಾಗಕ್ಕೆ ಪತ್ರ ರವಾನಿಸಲಾಗಿದೆ'
- ಗೀತಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರಿಹರಪುರ
ಇಲಾಖೆಯಲ್ಲಿ ಅನುದಾನ ಇದ್ದರೆ ದುರಸ್ತಿಪಡಿಸುವಂತೆ ಗ್ರಾಮ ಪಂಚಾಯಿತಿಯಿಂದ ಪತ್ರ ಬಂದಿದೆ. ಶಾಸಕರ ಗಮನಕ್ಕೆ ತಂದು ಅನುದಾನ ಬಂದ ಬಳಿಕ ದುರಸ್ತಿಪಡಿಸಲಾಗುವುದು
ಅಶೋಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಕೊಪ್ಪ ಉಪ ವಿಭಾಗ.