ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ನಿಂದ ಕಾಫಿನಾಡಿಗೆ ಬಂದಿರುವ ಇಬ್ಬರಿಗೆ ಕೋವಿಡ್ ದೃಢ

Last Updated 25 ಡಿಸೆಂಬರ್ 2020, 10:21 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಬ್ರಿಟನ್ನಿಂದ ತಾಲ್ಲೂಕಿಗೆ ಬಂದಿರುವ ಇಬ್ಬರು ಪುರುಷರಿಗೆ ಕೋವಿಡ್ ದೃಢಪಟ್ಟಿದೆ.

40 ವರ್ಷದ ಪುರುಷ ಮತ್ತು 39 ವರ್ಷದ ಪುರುಷಗೆ ಕೋವಿಡ್ ದೃಢಪಟ್ಟಿದ್ದು, ಇಬ್ಬರನ್ನೂ ಜಿಲ್ಲಾಸ್ಪತ್ರೆ ಕೋವಿಡ್ ನಿಗಾ ವಾರ್ಡ್ ನಲ್ಲಿ ದಾಖಲಿಸಲಾಗಿದೆ.

'ಬ್ರಿಟನ್ನಿಂದ ಜಿಲ್ಲೆಗೆ 18 ಮಂದಿ ಬಂದಿದ್ದಾರೆ. ಈ ಪೈಕಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದೆ' ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT