ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರನಾಡು ಅನ್ನ‍ಪೂರ್ಣೇಶ್ವರಿ ದೇವಸ್ಥಾನದಲ್ಲಿ BSY, ವಿಜಯೇಂದ್ರ ನವಚಂಡಿಕಾ ಯಾಗ

Published 24 ಮಾರ್ಚ್ 2024, 6:38 IST
Last Updated 24 ಮಾರ್ಚ್ 2024, 6:38 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕುಟುಂಬ ಸಮೇತ ಹೊರನಾಡಿನಲ್ಲಿ ನವಚಂಡಿಕಾ ಹೋಮ ನಡೆಸಿದರು.

ಇಬ್ಬರು ನಾಯಕರು ಕುಟುಂಬ ಸಮೇತ ಹೊರನಾಡು ಅನ್ನ‍ಪೂರ್ಣೇಶ್ವರಿ ದೇವಸ್ಥಾನಕ್ಕೆ ಶನಿವಾರ ಸಂಜೆಯೇ ಬಂದಿಳಿದರು. ರಾತ್ರಿ ಪಾರಾಯಣ ನಡೆಸಿ ಬೆಳಿಗ್ಗೆ ಚಂಡಿಕಾ ಹೋಮದಲ್ಲಿ ಭಾಗಿಯಾದರು.

9 ಋತ್ವಿಜರ ನೇತೃತ್ವದಲ್ಲಿ  ಯಾಗ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT