ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಸೇತುವೆಗೆ ಉರುಳಿದ ಕಾರು, ಸ್ಥಳದಲ್ಲೇ ಮೂವರ ಸಾವು

Last Updated 25 ಅಕ್ಟೋಬರ್ 2019, 10:59 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಡವನದಿಣ್ಣೆ ಬಳಿ ಸೇತುವೆಗೆ ಕಾರು ಉರುಳಿದ್ದು, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮೂಡಿಗೆರೆ ಆಸ್ಪತ್ರೆಗೆ ಒಯ್ಯಲಾಗಿದೆ.

ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಅವಘಡ ಸಂಭವಿಸಿತು ಎಂದುಸ್ಥಳೀಯರು ತಿಳಿಸಿದರು.

ಎಲ್ಲರೂ ಬೆಂಗಳೂರಿನವರು. ಧರ್ಮಸ್ಥಳಕ್ಕೆ ಹೋಗಿ ವಾಪಸಾಗುತ್ತಿದ್ದರು. ಬಣಕಲ್ ಠಾಣೆ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT