ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ

Last Updated 30 ಜುಲೈ 2020, 4:24 IST
ಅಕ್ಷರ ಗಾತ್ರ
ADVERTISEMENT
""

ಚಿಕ್ಕಮಗಳೂರು: ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳನ್ನು ತಪಾಸಣೆ ಮಾಡಿ, ಕೊಠಡಿಗೆ ಕಳಿಸಲಾಗುತ್ತಿದೆ.

10.30 ರಿಂದ ಪರೀಕ್ಷೆ ಶುರುವಾಗಲಿದೆ. ಜಿಲ್ಲೆಯಲ್ಲಿ ನಗರದಲ್ಲಿ ನಾಲ್ಕು ಹಾಗೂ ಕಡೂರಿನಲ್ಲಿ ಎರಡು ಪರೀಕ್ಷಾ ಕೇಂದ್ರಗಳಿವೆ.

ಕೋವಿಡ್ ದೃಢಪಟ್ಟಿರುವ ಒಬ್ಬ ಪರೀಕ್ಷಾರ್ಥಿ ಇದ್ದು, ಈ ವಿದ್ಯಾರ್ಥಿ ಮಧುವನ ಬಡಾವಣೆಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಡಿಡಿಪಿಯು ಕೆ.ನಾಗರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT