ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಸಂಚಾರ ಅಡಚಣೆ; ವಾಹನ ಸವಾರರ ಪರದಾಟ

7

ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಸಂಚಾರ ಅಡಚಣೆ; ವಾಹನ ಸವಾರರ ಪರದಾಟ

Published:
Updated:

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದ ಮೂರನೇ ತಿರುವಿನ ಸಮೀಪ ಲಾರಿಯೊಂದು ಕೆಟ್ಟು ನಿಂತಿದ್ದು ಸಂಚಾರಕ್ಕೆ ಅಡಚಣೆಯಾಗಿದೆ.

ನಸುಕಿನ 4 ಗಂಟೆಯಿಂದ ಮಾರ್ಗದಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಪ್ರಯಾಣಿಕರು, ವಾಹನ ಸವಾರರು ಪರದಾಡುವಂತಾಗಿದೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !