ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಚಾರ್ಮಾಡಿಯಲ್ಲಿ ದಟ್ಟ ಮಂಜು: ಪ್ರಪಾತಕ್ಕೆ ಉರುಳಿದ ಲಾರಿ

Published 16 ಸೆಪ್ಟೆಂಬರ್ 2023, 12:32 IST
Last Updated 16 ಸೆಪ್ಟೆಂಬರ್ 2023, 12:32 IST
ಅಕ್ಷರ ಗಾತ್ರ

ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ 100 ಅಡಿಯಷ್ಟು ಪ್ರಪಾತಕ್ಕೆ ಲಾರಿಯೊಂದು ಉರುಳಿ ಬಿದ್ದಿದ್ದು, ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಟ್ಟ ಮಂಜು ಮತ್ತು ಮಳೆಯ ನಡುವೆ ದಾರಿ ಕಾಣಿಸದೆ ರಸ್ತೆ ಬದಿ ಇದ್ದ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ವೇಗವಾಗಿ ಡಿಕ್ಕಿ ಹೊಡೆದಿದ್ದರಿಂದ ತಡೆಗೋಡೆಯೊಂದಿಗೆ ಲಾರಿ ಪ್ರಪಾತಕ್ಕೆ ಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT