ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು ಐಡಿಎಸ್‌ಜಿ ಕಾಲೇಜು: ಸಮವಸ್ತ್ರ ಕಡ್ಡಾಯ

Last Updated 8 ಫೆಬ್ರುವರಿ 2022, 3:15 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ನಿಗದಿಪಡಿಸಿರುವ ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು ಎಂದು ನಗರದ ಐಡಿಎಸ್‌ಜಿ ಕಾಲೇಜು ಅಭಿವೃದ್ಧಿ ಸಮಿತಿ ತಿಳಿಸಿದೆ.

ಕಾಲೇಜು ಅಭಿವೃದ್ಧಿ ಸಮಿತಿಯು ಫೆ.7ರಂದು ಸಭೆ ನಡೆಸಿ ನಿರ್ಣಯ ಕೈಗೊಂಡಿದೆ.

ಸಮವಸ್ತ್ರವನ್ನು ಸಿಡಿಸಿ ಸಭೆಯಲ್ಲಿ ಅನುಮೋದಿಸಲಾಗಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಹಾಜರಾಗಬೇಕು ಎಂದು ಸಿಡಿಸಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT