ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ನಗರಸಭೆ ಚುನಾವಣೆ ಮಸ್ಟರಿಂಗ್ ಪ್ರಕ್ರಿಯೆ ಆರಂಭ

Last Updated 26 ಡಿಸೆಂಬರ್ 2021, 6:40 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ನಗರಸಭೆ ಚುನಾವಣೆ ಮಸ್ಟರಿಂಗ್ ಪ್ರಕ್ರಿಯೆ ಆರಂಭವಾಗಿದೆ.

ಮತಗಟ್ಟೆಗಳಿಗೆ ನಿಯೋಜಿಸಿರುವ ಅಧಿಕಾರಿಗಳು, ಸಿಬ್ಬಂದಿ ಮತಯಂತ್ರ ಮತ್ತು ಇತರ ಪರಿಕರ ಪಡೆದುಕೊಳ್ಳುತ್ತಿದ್ದಾರೆ.

ಒಟ್ಡು 35 ವಾರ್ಡ್‌ಗಳಿದ್ದು 110 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ನಾಳೆ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT