ಆಲ್ದೂರು: ಕಳೆದ ವಾರ ಸುರಿದ ಬಿರುಗಾಳಿ ಸಹಿತ ಆಲಿ ಕಲ್ಲಿನ ಮಳೆಯಿಂದ ಆಲ್ದೂರು ಹೋಬಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಲವು ಮನೆಗಳ ಚಾವಣಿಗಳು ಹಾನಿಗೊಳಗಾಗಿದ್ದ ಹಿನ್ನೆಲೆಯಲ್ಲಿ ನೊಜ್ಜೆಪೇಟೆ, ರೈಸ್ಮಿಲ್ ರಸ್ತೆ ವಾರ್ಡ್ಗಳಲ್ಲಿ ಹಾನಿಗೊಳಗಾದ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ನಷ್ಟವಾದ ಮನೆಯ ಕಟ್ಟಡಗಳ ಮಾಹಿತಿ ಪಡೆದು ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ವಿಜಯ್ ಕುಮಾರ್, ಆಡಳಿತಾಧಿಕಾರಿ ರುದ್ರಪ್ಪ ಟಿ.ಆರ್, ದೈಹಿಕ ಶಿಕ್ಷಣ ಪರಿವೀಕ್ಷಕ ಮಹೇಶ್, ಆಲ್ದೂರು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕ ಪ್ರವೀಣ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-126-177501516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.