ಬಾಳೆಹೊನ್ನೂರು: ಪಟ್ಟಣದಿಂದ ರಂಭಾಪುರಿ ಪೀಠಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯ ಮಸೀದಿಕೆರೆ ಸಮೀಪ ಬುಧವಾರ ಹಸುವಿನ ರುಂಡ ಪತ್ತೆಯಾಗಿದ್ದು, ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಸೀದಿಕೆರೆಯ ಎಂಎಸ್ಐಎಲ್ ಮದ್ಯದಂಗಡಿ ಮುಂಭಾಗದ ರಸ್ತೆಯಲ್ಲಿ ಬೆಳಿಗ್ಗೆ ಹಸುವಿನ ರುಂಡ ಕಾಣಿಸಿ ಕೊಂಡಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದರು.

ಇದೇ ವೇಳೆ, ಪಟ್ಟಣದ ಸೀಗೋಡು ಮುಖ್ಯರಸ್ತೆ ಸಮೀಪ ರಾತ್ರಿ ವೇಳೆ ಮಲಗಿದ್ದ ಹಸುಗಳನ್ನು ವಾಹನ ಗಳಲ್ಲಿ ಬಂದು ಕಳವು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪ್ರತಿ ವಾರವೂ ಇಂತಹ ಕಳ್ಳತನ ನಡೆಯುತ್ತಿದ್ದು, ಈ ಕುರಿತು ಪೊಲೀ ಸರಿಗೆ ಮಾಹಿತಿ ನೀಡಿದರೂ ಗಂಭೀರ ವಾಗಿ ಪರಿಗಣಿಸುತ್ತಿಲ್ಲ ಎಂದು ಸ್ಥಳೀ ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-126-2074189707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.