ಚಿಕ್ಕಮಗಳೂರು: ಶ್ರೀಶಾರದಾ ಸ್ಕೂಲ್ ಆಫ್ ಲಾ ಕಾಲೇಜಿನ ಪರಿಸರ ಸ್ನೇಹಿ ಘಟಕ ಹಾಗೂ ಮೈಸೂರಿನ ದಾರಿ ಫೌಂಡೇಷನ್ನ ಸಹಯೋಗದಲ್ಲಿ ‘ಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಎಂಬ ಮುಕ್ತ ಸಂವಾದ ಕಾರ್ಯಕ್ರಮ ಮೇ 11ರಂದು ಬೆಳಿಗ್ಗೆ 11.30ಕ್ಕೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಎಸ್. ಕುಮಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶ್ರೀಶಾರದಾ ಎಜುಕೇಷನ್ ಟ್ರಸ್ಟ್ನ ಕಾರ್ಯದರ್ಶಿ ಜಿ.ಆರ್. ಶ್ರವಣ್, ಬಾರ್ ಅಸೋಸಿಯೇಷನ್ ಕಾರ್ಯದರ್ಶಿ ಅನಿಲ್ ಕುಮಾರ್, ಧ್ರುವತಾರೆ ಹೋಟೆಲ್ ಮಾಲೀಕ ಎಂ.ಪಿ. ಉಮಾಶಂಕರ್, ಪ್ರೆಸ್ಕ್ಲಬ್ ಅಧ್ಯಕ್ಷ ಸಿ.ಡಿ. ಚಂದ್ರೇಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-126-1256585140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.