ಚಿಕ್ಕಮಗಳೂರು: ಅಂಚೆ ಇಲಾಖೆಯು ಒದಗಿಸುತ್ತಿರುವ ಸೇವೆಗಳ ಬಗ್ಗೆ ವ್ಯತ್ಯಯ ಹಾಗೂ ಗ್ರಾಹಕರ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಲು, ಅಂಚೆ ಅದಾಲತ್ ಮೇ 25ರಂದು ಸಂಜೆ 4ಕ್ಕೆ ನಗರದ ಕೆ.ಎಂ. ರಸ್ತೆಯ ಎಪಿಎಂಸಿ ಯಾರ್ಡ್ ಸಮೀಪವಿರುವ ಚಿಕ್ಕಮಗಳೂರು ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಅಂಚೆ ಗ್ರಾಹಕರು ತಮ್ಮ ದೂರುಗಳನ್ನು ಅದಾಲತ್ನಲ್ಲಿ ಬಗೆಹರಿಸಿಕೊಳ್ಳಬಹುದು. ದೂರುಗಳನ್ನು ಖುದ್ದಾಗಿ ಅಥವಾ ಅಂಚೆಯ ಮೂಲಕ ಅಂಚೆ ಅಧೀಕ್ಷಕರು, ಚಿಕ್ಕಮಗಳೂರು ವಿಭಾಗ, ಚಿಕ್ಕಮಗಳೂರು - 577102 (dochikmagalur.ka@indiapost.gov.in) ಈ ವಿಳಾಸಕ್ಕೆ ಮೇ 22ರೊಳಗೆ ಕಳುಹಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. ವಿವರಕ್ಕೆ 08262-235950, 9448291068 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-126-1998245499

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.