ಸೋಮವಾರ, 9 ಮಾರ್ಚ್ 2026
×
ADVERTISEMENT

ಚಿಕ್ಕಮಗಳೂರು | ಕಾಡಾನೆ ದಾಳಿಗೆ ಮಹಿಳೆ ಬಲಿ: ದಿನವಿಡಿ ರಸ್ತೆ ತಡೆ

ಶಾಸಕರು, ಅಧಿಕಾರಿಗಳಿಗೂ ತಟ್ಟಿದ ಪ್ರತಿಭಟನೆಯ ಬಿಸಿ
Published : 22 ಫೆಬ್ರುವರಿ 2026, 19:25 IST
Last Updated : 22 ಫೆಬ್ರುವರಿ 2026, 19:25 IST
ADVERTISEMENT
ಫಾಲೋ ಮಾಡಿ
Comments
ಕಾಡಾನೆ ಸೆರೆ
ಕಡಬಗೆರೆಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದೆಡೆ ಆನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಬೆರಣಗೋಡು ಸಮೀಪದ ಕೆರೆಮನೆ ಬಳಿ ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದನ್ನು ವೈದ್ಯರ ತಂಡ ನೀಡಿತು. ಸಾಕಾನೆಗಳ ಮೂಲಕ ಆನೆಯನ್ನು ಲಾರಿಗೆ ಏರಿಸಿ ಸ್ಥಳಾಂತರ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT