ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲ್ದೂರು | ವಿದ್ಯುತ್ ತಂತಿ ಸ್ಪರ್ಶ: ಒಂಟಿ ಸಲಗ ಸಾವು

Published 12 ಮೇ 2024, 13:56 IST
Last Updated 12 ಮೇ 2024, 13:56 IST
ಅಕ್ಷರ ಗಾತ್ರ

ಆಲ್ದೂರು: ದೊಡ್ಡಮಾಗರವಳ್ಳಿ ಪಂಚಾಯಿತಿ ವ್ಯಾಪ್ತಿಯ ಕಂಚಿನ ಕಲ್ ದುರ್ಗದ ಸಮೀಪ, ಸಂದೀಪ್ ಎಂಬುವರ ಎಸ್ಟೇಟ್‌ನಲ್ಲಿ ವಿದ್ಯುತ್ ತಂತಿ ತುಳಿದು ಒಂಟಿ ಸಲಹ ಮೃತಪಟ್ಟಿದೆ.

‘ಮರಣೋತ್ತರ ಪರೀಕ್ಷೆ  ವರದಿ ಆಧರಿಸಿ ಹೆಚ್ಚಿನ ತನಿಖೆ ನಡೆಸಲಾಗುವುದು, ಸೋಮವಾರ ನಾಳೆ ಅಂತ್ಯಕ್ರಿಯೆ ನಡೆಸಲಾಗುವುದು ವಲಯ ಅರಣ್ಯಾಧಿಕಾರಿ ಹರೀಶ್ ಎಂ. ಆರ್ ಮಾಹಿತಿ ನೀಡಿದ್ದಾರೆ.

ಲೈನ್ ಅರ್ತಿಂಗ್ ಆದ ಪರಿಣಾಮ ವೇದಿಕೆ ಭಾನುವಾರ ಮಧ್ಯಾಹ್ನದ ಸಮಯದಲ್ಲಿ ಸಲಗ ವಿದ್ಯುತ್ ಲೈನ್ ಅನ್ನು ತುಳಿದದ್ದರಿಂದ ಸಾವನ್ನಪ್ಪಿದೆ ಎಂದು ಪ್ರಾಥಮಿಕ ಹಂತದಲ್ಲಿ ತಿಳಿದು ಬಂದಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT