ಚಿಕ್ಕಮಗಳೂರು: ಚರ್ಮ ಕುಶಲಕರ್ಮಿ ಹಾಗೂ ಪಾದರಕ್ಷೆಗಳ ತಯಾರಿಕೆಯ ನೈಪುಣ್ಯ, ತಾಂತ್ರಿಕ ಕೌಶಲ ಪ್ರತಿಭೆ ಪ್ರದರ್ಶಿಸಲು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಸ್ಥಳದಲ್ಲೇ ಪಾದರಕ್ಷೆ ತಯಾರಿಕಾ ಸ್ಪರ್ಧೆ ಆಯೋಜಿಸಲಾಗಿದೆ.

18 ರಿಂದ 55 ವಯೋಮಿತಿಯ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕುಶಲ ಕರ್ಮಿಗಳಾಗಿರಬೇಕು. ಮೇ 30ರೊಳಗೆ ಅರ್ಜಿಗಳನ್ನು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಕೇಂದ್ರ ಕಚೇರಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು. ಸ್ಪರ್ಧೆಯು ಜೂನ್ 6ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆ ತನಕ ಬೆಂಗಳೂರಿನಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ 99454 45556 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-126-1599560173

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.