ಜಯಪುರ (ಬಾಳೆಹೊನ್ನೂರು): ಇಲ್ಲಿನ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾಗಿ ನಾಸೀರ್ ಹುಸೇನ್ ಬಿ.ಬಿ., ಉಪಾಧ್ಯಕ್ಷರಾಗಿ ಮಹಮ್ಮದ್ ಆಯ್ಕೆಯಾಗಿದ್ದಾರೆ.

ಎಚ್.ಎಂ.ಅಬೂಬಕ್ಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2026-27ನೇ ಸಾಲಿನ ಪದಾಧಿಕಾರಿಗಳ ಸಭೆ ನಡೆಯಿತು.

ಪದಾಧಿಕಾರಿಗಳಾಗಿ ಖಾದರ್ (ಕಾರ್ಯದರ್ಶಿ), ರಶೀದ್ ಮಕ್ಕಿಕೊಪ್ಪ, ಹುಮಾಯಿನ್ ಕಬೀರ್ (ಸಹ ಕಾರ್ಯದರ್ಶಿ), ಇಸಾಕ್ ಕಟ್ಟೆಮನೆ (ಖಜಾಂಚಿ), ಸದಸ್ಯರಾಗಿ ಇಸ್ಮಾಯಿಲ್ ಮಕ್ಕಿಕೊಪ್ಪ, ಅಬೂಬಕ್ಕರ್, ಅಶ್ರಫ್ ಕೊಗ್ರೆ, ಅಬ್ಬಾಸ್ ಜಲದುರ್ಗ, ಬಿ.ಎ.ಇಬ್ರಾಹಿಂ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-126-1922577864

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.