ಜಯಪುರ (ಬಾಳೆಹೊನ್ನೂರು): ಪಟ್ಟಣದ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕೆಲಸ ನಡೆಯುತ್ತಿದ್ದು ಗುರುವಾರ (ಏ. 23) ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿದೆ. ಆದ್ದರಿಂದ ಬೆಳಿಗ್ಗೆ 9ರಿಂದ ಸಂಜೆ 5.30ರವರೆಗೆ ಜಯಪುರ ಪಟ್ಟಣದ ಕೆಲವು ಪ್ರದೇಶಗಳು ಹಾಗೂ ಅಲಗೇಶ್ವರ, ಗಾಳಿಗಂಡಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-126-1936418294

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.