ಜಯಪುರ: ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯುವ ಸಂಜೀವಿನಿ ಮಾಸಿಕ ಸಂತೆಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ (ಎನ್.ಆರ್.ಎಲ್.ಎಂ) ವತಿಯಿಂದ ಸೋಮವಾರ ಟಾರ್ಪಲ್ ವಿತರಿಸಲಾಯಿತು.

ಟಾರ್ಪಲ್ ನೀಡಿರುವುದರಿಂದ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ. ಇಲಾಖೆಯ ಸೌಲಭ್ಯ ಸದುಪಯೋಗಪಡೆಯಬೇಕು ಎಂದು ಜಯಪುರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ರವಿಕುಮಾರ್ ಸಲಹೆ ನೀಡಿದರು.

ಪಿಡಿಒ ಬಸವಣ್ಣ, ಕಾರ್ಯದರ್ಶಿ ವೈ.ಕೆ. ಅನ್ನಪೂರ್ಣಾ, ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಮೀನಾಕ್ಷಿ, ಎನ್.ಆರ್.ಎಲ್.ಎಂ ಜಿಲ್ಲಾ ವ್ಯವಸ್ಥಾಪಕ ಬಸವರಾಜು, ಟಿಪಿಎಂ ನಾಗರಾಜು, ವಲಯ ಮೇಲ್ವಿಚಾರಕ ಪರಶಿವಮೂರ್ತಿ, ಯುವ ವೃತ್ತಿಪರರಾದ ಖಾದರ್, ಸಂಜಯ್, ಗೌರಮ್ಮ ಮತ್ತು ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-38-1261050082

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.