ಚಿಕ್ಕಮಗಳೂರು: ನಗರದ ಕೆಎಸ್ ಆರ್ಟಿಸಿ ಡಿಪೊ ಸಮೀಪದ ಕಲಾಸುರಭಿ ವತಿಯಿಂದ ಸುರಭಿ ಹ್ಯಾಂಡ್ ಲೂಮ್ ಎಕ್ಸ್ಪೊಗೆ ಶಾಸಕ ಎಚ್.ಡಿ.ತಮ್ಮಯ್ಯ ಭಾನುವಾರ ಚಾಲನೆ ನೀಡಿದರು.

ರಿಯಾಯಿತಿ ದರದಲ್ಲಿ ಗುಣಮಟ್ಟದ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಎಂ.ಎಲ್.ಮೂರ್ತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಎಲ್.ವಿಜಯ್ಕುಮಾರ್, ತಾಲ್ಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಶ್ಸ್ವಾಮಿ, ಸಿಡಿಎ ಮಾಜಿ ಅಧ್ಯಕ್ಷ ಮೊಹಮ್ಮದ್ ನಯಾಜ್, ಜಾಮೀಯಾ ಮಸೀದಿ ಅಧ್ಯಕ್ಷ ಮುದಸೀರ್ ಪಾಷ, ಸದಸ್ಯ ಅಕ್ಬರ್, ನಗರಸಭೆ ಸದಸ್ಯರಾದ ವರಸಿದ್ಧಿ ವೇಣುಗೋಪಾಲ್, ಶಾದಮ್ ಆಲೀಂಖಾನ್, ಖಲಂದರ್, ಕಲಾಸುರ ಭಿಯ ಅನ್ಸರ್ ಆಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-126-688763452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.