ಆಲ್ದೂರು: ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆ ಅಡಿ ರಚಿಸಲಾದ ಜಿಲ್ಲಾ ಜಾಗೃತಿ ಸಮಿತಿಗೆ ಬರಹಗಾರ ದಿಣ್ಣೆಕೆರೆ ಗ್ರಾಮದ ಡಿ.ಎಂ. ಮಂಜುನಾಥ ಸ್ವಾಮಿ ಅವರನ್ನು ಸಂಚಾಲಕರಾಗಿ ಆಯ್ಕೆ ಮಾಡಲಾಗಿದೆ.

ಸಮಿತಿಯ ಸದಸ್ಯರಾಗಿ ಕೆ. ಚಂದ್ರಯ್ಯ, ಡಾ. ಲಕ್ಷ್ಮಿಕಾಂತ್ ಕೆ.ಎನ್., ಮಾವಿನಕೆರೆ ದಯಾನಂದ್, ಎಂ.ಆರ್. ಪ್ರಕಾಶ್, ದಾದಾಪೀರ್ ತರೀಕೆರೆ, ಸೌಭಾಗ್ಯ ಮಹಾಂತೇಶ್, ಸುಜಾತ ಎಚ್.ಎಲ್., ನಂದೀಶ್ ಬಂಕೇನಹಳ್ಳಿ, ಸತೀಶ್ ಜೆ ಅವರನ್ನು ನೇಮಕ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷೆ ಡಾ.ಮಾನಸ ತಿಳಿಸಿದ್ದಾರೆ.

ಕನ್ನಡ ಪುಸ್ತಕ ಸಂಸ್ಕೃತಿ ಮತ್ತು ಓದುಗರ ವಲಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ಮನೆಗೊಂದು ಗ್ರಂಥಾಲಯ ಅನುಷ್ಠಾನದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಜಿಲ್ಲಾ ಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-126-177477748

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.