ಚಿಕ್ಕಮಗಳೂರು: ಜಿಲ್ಲೆಯಿಂದ ಸುಪ್ರೀಂ ಕೋರ್ಟ್ನಲ್ಲಿ ದಾಖಲಾಗಿರುವ 27 ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ವಿಶೇಷ ಲೋಕ ಅದಾಲತ್ ಆ. 21, 22 ಮತ್ತು 23ರಂದು ನಡೆಯಲಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಈ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-126-41005742

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.