ಮಂಗಳವಾರ, 19 ಮೇ 2026
×
ADVERTISEMENT

ನರಸಿಂಹರಾಜಪುರ | ಹೆಚ್ಚುತ್ತಿರುವ ತಾಪಮಾನ: ಹಲವು ಗ್ರಾಮಗಳಲ್ಲಿ ಕುಡಿವ ನೀರಿನ ಬವಣೆ

ಕೆ.ವಿ. ನಾಗರಾಜ್
Published : 28 ಏಪ್ರಿಲ್ 2026, 23:45 IST
Last Updated : 29 ಏಪ್ರಿಲ್ 2026, 4:48 IST
ADVERTISEMENT
ಫಾಲೋ ಮಾಡಿ
Comments
ಮಳೆ ಬರದಿದ್ದರೆ ಸಮಸ್ಯೆ ಉದ್ಭವ
ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿರುವ ಗ್ರಾಮಗಳಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲು ಕ್ರಮಕೈಗೊಳ್ಳಲಾಗಿದೆ. ಕೆಲವು ಗ್ರಾಮಗಳಲ್ಲಿ ಮಳೆ ಬಂದಿರುವುದರಿಂದ ನೀರಿನ ಸಮಸ್ಯೆ ಉದ್ಭವಿಸಿಲ್ಲ. ಮುಂದಿನ ದಿನದಲ್ಲಿ ಮಳೆ ಬರದಿದ್ದರೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದೆ ಎಂದು ನರಸಿಂಹರಾಜಪುರ ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಲ್. ಮನಿಷ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT