ಭಾನುವಾರ, ಸೆಪ್ಟೆಂಬರ್ 25, 2022
21 °C

ಚಿಕ್ಕಮಗಳೂರು ಮಳೆ: ತೋಟ, ಜಮೀನುಗಳಿಗೆ ನುಗ್ಗಿದ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ  ರಾತ್ರಿ ಮಳೆಯಾಗಿದೆ. ಕಡೂರು ತಾಲ್ಲೂಕಿನ ಕೆಲ ಗ್ರಾಮಗಳ ಜಮೀನು, ತೋಟಗಳಿಗೆ ನೀರು ನುಗ್ಗಿದೆ.

ಚೌಳಹಿರಿಯೂರು ಭಾಗದಲ್ಲಿ ಜಮೀನು, ತೋಟಕ್ಕೆ ನೀರು ನುಗ್ಗಿ, ಬೀನ್ಸ್, ಹೀರೇಕಾಯಿ ಬಳ್ಳಿ ಹಾನಿಯಾಗಿವೆ. ಶೆಟ್ಟಿಹಳ್ಳಿ ರಸ್ತೆ ಮೇಲೆ ನೀರು ಹರಿಯುತ್ತಿದೆ. 

ಚಿಕ್ಕಮಗಳೂರು ತಾಲ್ಲೂಕಿನ ಶಿರವಾಸೆ ಭಾಗದಲ್ಲಿ ಹದ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು