ಕಳಸ: ಸಂಸೆ ಗ್ರಾಮದಲ್ಲಿ ಕಸದ ನಿರ್ವಹಣೆ ಕೊರತೆಯಿಂದಾಗಿ ಪಂಚಾಯಿತಿ ವ್ಯಾಪ್ತಿಯ ಅನೇಕ ಕಡೆ ಕಸದ ರಾಶಿ ಕಂಡು ಬರುತ್ತಿವೆ.

ಎಲ್ಲೆಡೆ ರಾಶಿ ಕಸ ಚೆಲ್ಲಾಪಿಲ್ಲಿಯಾಗಿವೆ. ಕಸ ಸಂಗ್ರಹಣೆ, ನಿರ್ವಹಣೆ ಮಾಡಬೇಕಿದ್ದ ಪಂಚಾಯಿತಿ ವಿಫಲವಾಗಿದೆ.

ನಮ್ಮ ಆಟೊ ನಿಲ್ದಾಣ, ಬಸ್ ನಿಲ್ದಾಣದ ಪಕ್ಕದ ಚರಂಡಿಯಲ್ಲಿ ದುರ್ವಾಸನೆ ಬರುತ್ತಿದೆ. ಕಸ ನಿರ್ವಹಣೆ ಮಾಡುವಂತೆ ಪಂಚಾಯಿತಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆಟೊ ಚಾಲಕ ಪ್ರಾಣೇಶ್ ದೂರಿದರು.

ಪ್ರತಿದಿನ ಇದೇ ಮಾರ್ಗದಲ್ಲಿ ಸಂಚರಿಸುವ ವಿದ್ಯಾರ್ಥಿಗಳು, ಸ್ಥಳೀಯರು ದುರ್ವಾಸನೆಯಿಂದ ಬೇಸತ್ತು ಹೋಗಿದ್ದಾರೆ. ತುರ್ತು ಕ್ರಮ ವಹಿಸದಿದ್ದರೆ ಪಂಚಾಯಿತಿಗೆ ಮುತ್ತಿಗೆ ಹಾಕಲಾಗುವುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-126-1327863460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.