ಚಿಕ್ಕಮಗಳೂರು: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಪ್ರಕರಣ ಮತ್ತೊಂದು ತಿರುವ ಪಡೆದುಕೊಂಡಿದ್ದು, ಮುಸ್ಲಿಂ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯನ್ ವಿರುದ್ಧ ಮುಸ್ಲಿಂ ಮುಖಂಡ ಮುದಸ್ಸಿರ್ ಪಾಷಾ ಪೊಲೀಸರಿಗೆ ದೂರು ನೀಡಿದ್ದಾರೆ.

ನಗರ ಠಾಣೆಗೆ ದೂರು ನೀಡಿರುವ ಅವರು, ಸಂತೋಷ್ ಕೋಟ್ಯನ್ ಅವರು ಮುಸ್ಲಿಂ ಸಮುದಾಯದವರ ವಿರುದ್ಧ ಉದ್ದೇಶಪೂರ್ವಕವಾಗಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಕೋಮು ಗಲಭೆ ಉಂಟು ಮಾಡಲು ಪ್ರಯತ್ನಿಸಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಕೂಡಲೇ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಇಲ್ಲದಿ ದ್ದರೆ ಶನಿವಾರ ಉಗ್ರ ಹೋರಾಟ ನಡೆ ಸಲಾಗುವುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-126-597681375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.