ಚಿಕ್ಕಮಗಳೂರು: ನಗರದ ಸವಿತಾ ಸಮಾಜ ಟ್ರಸ್ಟ್ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ವೆಂಕಟೇಶ್ ತಿಳಿಸಿದ್ದಾರೆ.

2025-26 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಗುವುದು.

2026-27ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಿಸಲಾಗುವುದು. ಅವಶ್ಯಕತೆ ಇರುವ ವಿದ್ಯಾರ್ಥಿಗಳು ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ 9448971892, 8105209175.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.