ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದಲ್ಲಿ ಕುರುಬಕೇರಿ ವೃತ್ತದಲ್ಲಿ ಬೇಗಾನೆ ರಾಮಯ್ಯ ವೃತ್ತ ಎಂದು ನಾಮಕರಣ ಮಾಡಲಾಗಿದ್ದು, ಈ ವೃತ್ತದಲ್ಲಿ ಪುತ್ಥಳಿ ನಿರ್ಮಿಸಲು ರಾಮಯ್ಯ ಅಭಿಮಾನಿ ಬಳಗ ಕೋರಿದೆ.

ಅದರಂತೆ ಮಾರ್ಚ್ 24ರಂದು ಆಡಳಿತಾಧಿಕಾರಿ ಹೊರಡಿಸಿರುವ ಆದೇಶದಂತೆ ಪುತ್ಥಳಿ ಸ್ಥಾಪಿಸುವ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆ ಇದ್ದರೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಮುಂದಿನ 30 ದಿನಗಳಲ್ಲಿ ಪಟ್ಟಣ ಪಂಚಾಯಿತಿ ಕಚೇರಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-126-1006714216

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.