ಜಯಪುರ (ಬಾಳೆಹೊನ್ನೂರು): ಹೊಳೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಭಾನುವಾರ ಮೃತಪಟ್ಟಿದ್ದಾನೆ.

ವಿಟ್ಲ ಮೂಲದ ಅನಿಕೇತ್ (13) ಮೃತಪಟ್ಟವ. ಜಯಪುರದ ಸತ್ಯ ಸಾಯಿ ದಿವ್ಯನಿಕೇತನ್ ಶಾಲೆಯ 7ನೇ ತರಗತಿ ಓದುತ್ತಿದ್ದ ಅನಿಕೇತ್, ಶಾಲೆ ಸಮೀಪದ ಹೊಳೆಯಲ್ಲಿ ಸಹಪಾಠಿಗಳೊಂದಿಗೆ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣ ಶಿಕ್ಷಕರು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಮೃತಪಟ್ಟಿದ್ದಾನೆ. ಮಗನ ಸಾವಿನ ಕುರಿತು ವಿದ್ಯಾರ್ಥಿಯ ತಂದೆ ಗೋವರ್ಧನ್ ಜಯಪುರ ಠಾಣೆಗೆ ದೂರು ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-126-854509910

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.