ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದು ಅವುಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕು. ಆಗ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಸ್ಥಳೀಯರ ಆರ್ಥಿಕ ವಹಿವಾಟು ಕೂಡ ಜಾಸ್ತಿಯಾಗಲಿದೆ
ಸಂಜಯ್ ಕೊಟ್ಟೆಗೆಹಾರ
ಮಲೆನಾಡಿನ ಪ್ರವಾಸಿ ತಾಣಗಳಿಗೆ ಹೋಗಲು ಇಷ್ಟ. ಆದರೆ ರಸ್ತೆಗಳ ಸ್ಥಿತಿ ನೋಡಿದರೆ ಬೇಸರವಾಗುತ್ತದೆ. ರಾಣಿಝರಿ ನನ್ನ ಅಚ್ಚುಮೆಚ್ಚಿನ ತಾಣ. ಅಲ್ಲಿಗೆ ಹೋಗಲು ರಸ್ತೆಯೇ ಇಲ್ಲ. ಬಜೆಟ್‌ನಲ್ಲಿ ರಸ್ತೆಗೆ ಅನುದಾನ ನೀಡಬೇಕು